Quantcast
Channel: VijayKarnataka
Viewing all articles
Browse latest Browse all 6795

ಲಂಡನ್ ಅಭಿಮಾನಿಗಳ ಜತೆ ಶಿವರಾಜ್

$
0
0

ಶಿವರಾಜ್‌ಕುಮಾರ್ ಲಂಡನ್‌ಗೆ ತೆರಳಿದ್ದಾರೆ. ಅಲ್ಲಿನ ನೈಲ್ ನದಿ ದಡದಲ್ಲಿರುವ ಬಸವೇಶ್ವರ ಪುತ್ಥಳಿ ಬಳಿ ಲಂಡನ್ ಅಭಿಮಾನಿಗಳು ಇವರನ್ನು ಸನ್ಮಾನಿಸಿದ್ದಾರೆ. ಶಿವರಾಜ್ ಸಿನಿಮಾ ರಂಗಕ್ಕೆ ಬಂದು ಮೂವತ್ತು ವರ್ಷಗಳಾಗಿವೆ. ಅಲ್ಲದೇ ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಇವರು ಅಭಿನಯಿಸಿದ್ದಾರೆ. ಹೀಗಾಗಿಯೇ ಲಂಡನ್ ಅಭಿಮಾನಿಗಳು ಅಭಿನಂದನಾ ಕಾರ‌್ಯಕ್ರಮ ಹಮ್ಮಿಕೊಂಡಿದ್ದರು. ಅನಿವಾಸಿ ಭಾರತೀಯ ಡಾ.ನೀರಜ್ ಪಾಟೀಲ್ ಇದರ ನೇತೃತ್ವವಹಿಸಿದ್ದರು.

'ಕನ್ನಡಿಗರು ಎಲ್ಲೇ ಇದ್ದರೂ ಅವರು ಒಳ್ಳೆಯದನ್ನೇ ಮಾಡುತ್ತಾರೆ. ಅವರ ಜತೆಗೆ ಕಳೆಯುತ್ತಿರುವ ಈ ಕ್ಷಣವನ್ನು ನಾನು ಯಾವತ್ತೂ ಮರೆಯುವುದಿಲ್ಲ. ಕನ್ನಡದ ಭಾಷೆ ಮತ್ತು ಸಿನಿಮಾ ಬಗ್ಗೆ ಅನಿವಾಸಿ ಭಾರತೀಯರು ವಿಶೇಷ ಪ್ರೀತಿ ತೋರಿಸುತ್ತಿದ್ದಾರೆ. ಸಿನಿಮಾ ರಂಗ ಯಾವತ್ತಿಗೂ ಅವರಿಗೆ ಋಣಿ ಆಗಿರುತ್ತದೆ' ಅಂದಿದ್ದಾರೆ ಶಿವರಾಜ್.


Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ಮುಕೇಶ್ ಅಂಬಾನಿಯವರ ಮೊದಲ ಮನೆ ಹೇಗಿದೆ ಗೊತ್ತಾ?


ಜಮೀನಿನಲ್ಲೇ ಘೋರ ದುರಂತ: ನೀರು ತುಂಬಿದ್ದ ಗುಂಡಿಗೆ ಬಿದ್ದು ಮೂವರು ಸಾವು


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ವಚನಗಳಿಂದ ಸಂಗೀತ ಲೋಕ ಶ್ರೀಮಂತ


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್