Quantcast
Channel: VijayKarnataka
Viewing all articles
Browse latest Browse all 6795

ಅಪ್ರಾಪ್ತೆ ಅತ್ಯಾಚಾರ: ಗೋವಾ ಶಾಸಕ ಸೆರೆ

$
0
0

ಪಣಜಿ: ನೇಪಾಳದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪದಲ್ಲಿ ಗೋವಾ ಶಾಸಕ ಬಾಬುಶ್‌ ಮೊನ್ಸರೆಟ್‌ ಗುರುವಾರ ಪೊಲೀಸರಿಗೆ ಶರಣಾಗಿದ್ದಾರೆ.

16 ವರ್ಷದ ಬಾಲಕಿ ನೀಡಿದ್ದ ದೂರಿನ ಆಧಾರದಲ್ಲಿ ಪೊಲೀಸರು ಬಾಬುಶ್‌ನನ್ನು ವಶಕ್ಕೆ ಪಡೆದು, ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

ದೂರು ನೀಡಿದ್ದ ಬಾಲಕಿಯನ್ನು ಈ ಹಿಂದೆ ಗೋವಾ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅತ್ಯಾಚಾರ ಎಸಗಿರುವುದು ಪರೀಕ್ಷೆಯಿಂದ ದೃಢಪಟ್ಟಿತ್ತು.

ಬಾಬುಶ್‌ ಸೇಟ್‌ಕ್ರೂಜ್‌ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದರು, ನಂತರ ಬಿಜೆಪಿ ಜತೆ ಗುರುತಿಸಿಕೊಂಡ ಕಾರಣ ಅವರನ್ನು ಪಕ್ಷ ದಿಂದ ಉಚ್ಛಾಟಿಸಲಾಗಿತ್ತು. ನಂತರ ಪಕ್ಷೇತರ ಅಭ್ಯರ್ಥಿಯಾಗಿ ಅವರು ಆಯ್ಕೆಯಾಗಿದ್ದರು.


Viewing all articles
Browse latest Browse all 6795

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


Namaskāra नमस्कार (salutation)


ವಿರಾಟ್-ಅನುಷ್ಕಾ ನಡುವಣ ಸಂಭಾಷಣೆ ಊಹಿಸಬಲ್ಲೀರಾ?


ಮುಕೇಶ್ ಅಂಬಾನಿಯವರ ಮೊದಲ ಮನೆ ಹೇಗಿದೆ ಗೊತ್ತಾ?


ಮನವನ್ನು ಮುದಗೊಳಿಸುತ್ತೆ ಪುಟ್ಟ ಕಂದನ ಕ್ಯೂಟ್‌ ವಿಡಿಯೋ


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


Indira Canteen : ‘ಇಂದಿರಾ ಕ್ಯಾಂಟೀನ್’ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ : ಸಚಿವ...


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!



<script src="https://jsc.adskeeper.com/r/s/rssing.com.1596347.js" async> </script>