Quantcast
Channel: VijayKarnataka
Viewing all articles
Browse latest Browse all 6795

ಚಿರು ಜತೆ ಲಂಡನ್‌ನಲ್ಲಿ ಶರ್ಮಿಳಾ

$
0
0

ಶರ್ಮಿಳಾ ಮಾಂಡ್ರೆ ಮತ್ತು ಚಿರಂಜೀವಿ ಸರ್ಜಾ ಲಂಡನ್‌ನಲ್ಲಿ ಕಾಣಿಸಿಕೊಂಡು ಕುತೂಹಲ ಮೂಡಿಸಿದ್ದಾರೆ. ತೀರಾ ಹತ್ತಿರದಲ್ಲಿ ನಿಂತುಕೊಂಡಿರುವ ಇವರ ಸೆಲ್ಫಿ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಅಷ್ಟಕ್ಕೂ ಈ ಜೋಡಿ ಅಲ್ಲಿಗೆ ಹೋಗಿದ್ದು ಯಾಕೆ ಅನ್ನುವ ಪ್ರಶ್ನೆ ಮೂಡುವ ಮುನ್ನವೆ ಅದಕ್ಕೆ ಅವರೇ ಉತ್ತರವನ್ನೂ ಕೊಟ್ಟಿದ್ದಾರೆ. ಶರ್ಮಿಳಾ ಮತ್ತು ಚಿರು ಲಂಡನ್‌ಗೆ ಪ್ರವಾಸ ಬೆಳೆಸಿದ್ದು ಕೆ.ಎಂ.ಚೈತನ್ಯ ಅವರ ಹೊಸ ಸಿನಿಮಾದ ಶೂಟಿಂಗ್‌ಗಾಗಿ. ಎರಡು ವಾರಗಳಿಂದ ಹೊಸ ಸಿನಿಮಾದ ಚಿತ್ರೀಕರಣವನ್ನು ಲಂಡನ್‌ನಲ್ಲಿ ನಡೆಯುತ್ತಿದೆ. ಅಚ್ಯುತ್‌ ಕುಮಾರ್‌, ಪ್ರಕಾಶ್‌ ಬೆಳವಾಡಿ ಸೇರಿದಂತೆ ಅನೇಕ ಕಲಾವಿದರು ಆಗಲೇ ಶೂಟಿಂಗ್‌ನಲ್ಲಿ ಪಾಲ್ಗೊಂಡಿದ್ದಾರೆ. ಶರ್ಮಿಳಾ ಮೊನ್ನೆಯಷ್ಟೇ ಈ ತಂಡಕ್ಕೆ ಸೇರ್ಪಡೆ ಆಗಿದ್ದಾರೆ.

ಸಿನಿಮಾದ ಕತೆಯೇ ರಿಚ್‌ ಆಗಿರುವುದರಿಂದ ಇಡೀ ತಂಡವನ್ನು ಅಲ್ಲಿಗೆ ಕರೆದುಕೊಂಡು ಹೋಗಿದ್ದಾರಂತೆ ನಿರ್ದೇಶಕರು. ಮೇ ಕೊನೆಯ ವಾರದವರೆಗೂ ಹೊಸ ಸಿನಿಮಾದ ಶೂಟಿಂಗ್‌ ಲಂಡನ್‌ನಲ್ಲಿ ನಡೆಯಲಿದೆ.


Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ಮುಕೇಶ್ ಅಂಬಾನಿಯವರ ಮೊದಲ ಮನೆ ಹೇಗಿದೆ ಗೊತ್ತಾ?


ಜಮೀನಿನಲ್ಲೇ ಘೋರ ದುರಂತ: ನೀರು ತುಂಬಿದ್ದ ಗುಂಡಿಗೆ ಬಿದ್ದು ಮೂವರು ಸಾವು


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ವಚನಗಳಿಂದ ಸಂಗೀತ ಲೋಕ ಶ್ರೀಮಂತ


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್



<script src="https://jsc.adskeeper.com/r/s/rssing.com.1596347.js" async> </script>