Quantcast
Channel: VijayKarnataka
Viewing all articles
Browse latest Browse all 6795

ಬಾಲಕಿಗೆ ಕಿರುಕುಳ: ಶಾಲಾ ವ್ಯಾನ್‌ ಚಾಲಕ ಸೆರೆ

$
0
0

ಪುಣೆ: ಹತ್ತು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ಪುಣೆಯ ಉತ್ತಮ್‌ನಗರದ ವ್ಯಾನ್‌ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

ಕಳೆದ ಒಂದು ವರ್ಷದಿಂದ ಚಾಲಕ ವ್ಯಾನ್‌ನೊಳಗೆ ಬಾಲಕಿಗೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ವಿಷಯ ತಿಳಿದ ಕುಟುಂಬದವರು ವ್ಯಾನ್‌ಗೆ ನುಗ್ಗಿ ಥಳಿಸಲು ಮುಂದಾಗಿದ್ದು, ಈಗ ವ್ಯಾನ್ ಮತ್ತು ಚಾಲಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ನ್ಯಾಯಾಲಯವು ಆರೋಪಿಗೆ ಮಾರ್ಚ್‌ 15ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಬಾಲಕಿಯು ಮಂಕಾಗಿದ್ದು, ಕಲಿಕೆಯಲ್ಲೂ ಆಸಕ್ತಿ ವಹಿಸದಿದ್ದಾಗ ತಾಯಿ ವೈದ್ಯರ ಬಳಿ ಕರೆದುಕೊಂಡು ಹೋಗಿದ್ದರು, ಕೆಲವು ಬಾರಿಯ ಕೌನ್ಸೆಲಿಂಗ್‌ ಬಳಿಕ ಬಾಲಕಿಯು ಚಾಲಕ ಕಳೆದ ಏಪ್ರಿಲ್‌ನಿಂದ ವ್ಯಾನ್‌ನೊಳಗೆ ಕಿರುಕುಳ ನೀಡುತ್ತಿದ್ದ ಎಂಬ ವಿಷಯ ಬಾಯ್ಬಿಟ್ಟಿದ್ದಾಳೆ.

School van driver held for molesting 10-year-old girl: The Uttamnagar police on Sunday arrested a 65-year-old private school van driver for allegedly molesting a 10-year-old girl over the past year.


Viewing all articles
Browse latest Browse all 6795

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


Namaskāra नमस्कार (salutation)


ವಿರಾಟ್-ಅನುಷ್ಕಾ ನಡುವಣ ಸಂಭಾಷಣೆ ಊಹಿಸಬಲ್ಲೀರಾ?


ಮುಕೇಶ್ ಅಂಬಾನಿಯವರ ಮೊದಲ ಮನೆ ಹೇಗಿದೆ ಗೊತ್ತಾ?


ಮನವನ್ನು ಮುದಗೊಳಿಸುತ್ತೆ ಪುಟ್ಟ ಕಂದನ ಕ್ಯೂಟ್‌ ವಿಡಿಯೋ


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


Indira Canteen : ‘ಇಂದಿರಾ ಕ್ಯಾಂಟೀನ್’ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ : ಸಚಿವ...


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!



<script src="https://jsc.adskeeper.com/r/s/rssing.com.1596347.js" async> </script>