Quantcast
Channel: VijayKarnataka
Viewing all articles
Browse latest Browse all 6795

ರೈಲ್ವೆಯಲ್ಲಿ ಆರ್‌ಆ್ಯಂಡ್‌ಡಿಗೆ ಸರಕಾರ ಆದ್ಯತೆ: ಪ್ರಭು

$
0
0

ಜಮ್ಮು: ರೈಲ್ವೆಯಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗಳಿಗೆ ಸರಕಾರ ಆದ್ಯತೆ ನೀಡಲಿದ್ದು, ಇದರಿಂದಾಗಿ ರೈಲ್ವೆಯು ಜಿಡಿಪಿ ಅಭಿವೃದ್ಧಿಗೆ ಸಹಕರಿಸಲಿದೆ ಎಂದು ರೈಲ್ವೆ ಸಚಿವ ಸುರೇಶ್ ಪ್ರಭು ಶನಿವಾರ ತಿಳಿಸಿದ್ದಾರೆ.

ಎನ್‌ಡಿಎ ಸರಕಾರ ಜನ್ನ್ ಮತ್ತು ಕೊರಿಯಾ ಸೇರಿದಂತೆ 14 ದೇಶಗಳ ಜತೆಗೆ ಸಂಶೋಧನೆ ಮತ್ತು ಅಭಿವೃದ್ಧಿಗೆ ಸಂಬಂಧಿಸಿ ಒಪ್ಪಂದಗಳನ್ನು ಮಾಡಿಕೊಂಡಿದೆ ಎಂದು ಜಮ್ಮು ರೈಲ್ವೆ ನಿಲ್ದಾಣದಲ್ಲಿ ಕಾರ್ಯಕ್ರಮವೊಂದರಲ್ಲಿ ಪ್ರಭು ಹೇಳಿದರು.

''ಮುಂಬರುವ ವರ್ಷಗಳಲ್ಲಿ ರೈಲ್ವೆಯು ಜಿಡಿಪಿಗೆ ಶೇ.2.5ರಷ್ಟು ಕೊಡುಗೆ ಸಲ್ಲಿಸಲಿದೆ'' ಎಂದು ಅವರು ತಿಳಿಸಿದರು.

ಜಗತ್ತು ಇದೀಗ ಭಾರತದಲ್ಲಿ ಹೂಡಿಕೆಗೆ ಬಯಸುತ್ತಿದೆ. ದೇಶದ ಮೂಲ ಸೌಕರ್ಯ ಅಭಿವೃದ್ಧಿ ಮಾತ್ರವಲ್ಲದೆ ಬಡತನದ ನಿರ್ಮೂಲನೆಗೆ ಭಾರತಕ್ಕೂ ವಿದೇಶಿ ಹೂಡಿಕೆಯ ಅಗತ್ಯವಿದೆ. ಚೀನಾದಲ್ಲಿ ವಿದೇಶಿ ಹೂಡಿಕೆಯ ಪರಿಣಾಮ ಬಡತನ ನಿರ್ಮೂಲನೆಗೆ ಸಹಕಾರಿಯಾಗಿದೆ ಎಂದು ಅವರು ಹೇಳಿದರು.

''ನರೇಂದ್ರ ಮೋದಿಯವರು ಪ್ರಧಾನಿಯಾಗಿ ಅಧಿಕಾರ ವಹಿಸಿದ ನಂತರ ಭಾರತ ಅಭಿವೃದ್ಧಿಯ ಬೆಳವಣಿಗೆಯಲ್ಲಿ ಚೀನಾವನ್ನು ಹಿಂದಿಕ್ಕಿದೆ. ಚೀನಾಕ್ಕೆ ಹೋಲಿಸಿದರೆ ಭಾರತದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್‌ಡಿಐ ) ವೃದ್ಧಿಸಿದೆ'' ಎಂದರು.


Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಮಲಗಿದ್ದ ಮಹಿಳೆ ಬೆದರಿಸಿ ಬೆತ್ತಲೆ ಫೋಟೋ ತೆಗೆದ ಕಳ್ಳ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್


‘ವ್ಯಾಪಾರ’ದಲ್ಲಿ ವೃದ್ಧಿಯಾಗಲು ಹೀಗೆ ಮಾಡಿ….


ಅಪ್ಪ ಅಮ್ಮ ಬೈಯ್ತಾರೆ ಅಂತ ಬೆಂಗಳೂರಿಂದ ಚಳ್ಳಕೆರೆಗೆ ಹೋದ ಮಕ್ಕಳು


Indira Canteen : ‘ಇಂದಿರಾ ಕ್ಯಾಂಟೀನ್’ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ : ಸಚಿವ...


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


Namaskāra नमस्कार (salutation)


ತುಳು ತೆರೆಗೆ ಸೋನಿಯಾ ಎಂಟ್ರಿ



<script src="https://jsc.adskeeper.com/r/s/rssing.com.1596347.js" async> </script>