Quantcast
Channel: VijayKarnataka
Viewing all articles
Browse latest Browse all 6795

ಗಣೇಶ್ ಜೊತೆ ಸಾನ್ವಿ

$
0
0

ಮಂಜು ಮಾಂಡವ್ಯ ನಿರ್ದೇಶನದ 'ಮಾಸ್ಟರ್ ಪೀಸ್' ಚಿತ್ರದಲ್ಲಿ ಯಶ್‌ಗೆ ನಾಯಕಿಯಾಗಿದ್ದ ಸಾನ್ವಿ ಶ್ರೀವಾತ್ಸವ್ ಈಗ ಗಣೇಶ್ ಜೊತೆ ಕಾಣಿಸಿಕೊಳ್ಳಲಿದ್ದಾರೆ.

ಚಾಲೆಂಜಿಂಗ್ ಪಾತ್ರಗಳಲ್ಲಿ ನಟಿಸಲು ಇಷ್ಟ ಎಂದಿರುವ ಸಾನ್ವಿ ಅಂಥದ್ದೇ ಪಾತ್ರಗಳು ಸಿಗುತ್ತಿರುವುದಕ್ಕೆ ಖುಷಿಪಟ್ಟಿದ್ದಾರೆ. ಚಂದ್ರಲೇಖಾ ಚಿತ್ರದ ನಂತರ ಮಾಸ್ಟರ್ ಪೀಸ್ ಚಿತ್ರದಲ್ಲಿ ನಟಿಸಿದ್ದ ಸಾನ್ವಿ ಎರಡೂ ಚಿತ್ರಗಳಲ್ಲಿ ಯಶಸ್ಸನ್ನು ಕಂಡಿದ್ದಾರೆ. ಈಗ ರವಿಚಂದ್ರನ್ ಮಗ ಮನೋರಂಜನ್‌ಗೆ ನಾಯಕಿಯಾಗಿ ನಟಿಸಲಿರುವುದನ್ನು ಖಚಿತ ಪಡಿಸಿದ್ದಾರೆ. ಇದಲ್ಲದೆ, ಗಣೇಶ್ ಅಭಿನಯದ 'ಭಲೇ ಭಲೇ ಮೊಗಾಡಿವೋಯ್' ಚಿತ್ರದ ಕನ್ನಡ ರೀಮೇಕ್‌ನಲ್ಲಿ ನಟಿಸಲಿದ್ದಾರೆ.

'ಏಕತಾನತೆ ಇರುವ ಲವರ್ ಗರ್ಲ್ ಆಗಿ ಕಾಣಿಸಿಕೊಳ್ಳೋಕೆ ಇಷ್ಟ ಇಲ್ಲ. ನಾನು ನಟಿಸಿದ ಸಿನಿಮಾಗಳಲ್ಲಿ ಬೇರೆ ರೀತಿಯ ಪಾತ್ರಗಳು ಸಿಗುತ್ತಿರುವುದಕ್ಕೆ ಖುಷಿ ಇದೆ. ಗಣೇಶ್ ಅಭಿನಯದ ಚಿತ್ರದಲ್ಲಿ ಸಿಕ್ಕಿರುವ ಪಾತ್ರವೂ ಬಹಳ ಇಂಟರೆಸ್ಟಿಂಗ್ ಆಗಿದೆ. ಇದಕ್ಕೆ ಮಲ್ಟಿಪಲ್ ಶೇಡ್ ಇದ್ದು, ಚಾಲೆಂಜಿಂಗ್ ಆಗಿದೆ' ಎಂದು ಸಂತಸ ವ್ಯಕ್ತಪಡಿಸುತ್ತಾರೆ ಈ ನಟಿ.


Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ಮುಕೇಶ್ ಅಂಬಾನಿಯವರ ಮೊದಲ ಮನೆ ಹೇಗಿದೆ ಗೊತ್ತಾ?


ಮನವನ್ನು ಮುದಗೊಳಿಸುತ್ತೆ ಪುಟ್ಟ ಕಂದನ ಕ್ಯೂಟ್‌ ವಿಡಿಯೋ


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ಗುರು ರಾಘವೇಂದ್ರರ ದಿನದ ಭವಿಷ್ಯ ಹಾಗೂ ರಾಶಿ ಫಲ


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್



<script src="https://jsc.adskeeper.com/r/s/rssing.com.1596347.js" async> </script>