Quantcast
Channel: VijayKarnataka
Viewing all articles
Browse latest Browse all 6795

ಗಂಗಾಜಲದಲ್ಲಿ ಖುಷಿ ಕಂಡ ಪ್ರಿಯಾಂಕಾ

$
0
0

ತಾವು ಅಭಿನಯಿಸುತ್ತಿರುವ ಸಿನಿಮಾವೊಂದರ ಪಾತ್ರದ ಬಗ್ಗೆ ಪ್ರಿಯಾಂಕಾ ಚೋಪ್ರಾ ತುಂಬ ಹೆಮ್ಮೆ ಪಟ್ಟುಕೊಂಡಿದ್ದಾರೆ.

ಅದು 'ಜೈ ಗಂಗಾಜಲ' ಚಿತ್ರ. ಇದರಲ್ಲಿ ಪ್ರಿಯಾಂಕಾ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. 'ಇದಕ್ಕಿಂತ ಮೊದಲು ನಾನು ಅನೇಕ ರೀತಿಯ ಪಾತ್ರಗಳಲ್ಲಿ ಅಭಿನಯಿಸಿದ್ದು ಇದೆ. ಆದರೆ ಈ ಸಿನಿಮಾದಲ್ಲಿನ ಪಾತ್ರ ಮಾತ್ರ ತುಂಬ ಖುಷಿ ಹಾಗೂ ಥ್ರಿಲ್ ನೀಡಿದೆ. ಅಷ್ಟೇ ಅಲ್ಲ ಈ ಚಿತ್ರದ ನನ್ನ ಕ್ಯಾರೆಕ್ಟರ್ ಬಗ್ಗೆ ತುಂಬ ಹೆಮ್ಮೆ ಎನಿಸುತ್ತಿದೆ' ಎಂದು ಹೇಳಿದ್ದಾರೆ.

ಇಂಥದೊಂದು ಅಪರೂಪದ ಪಾತ್ರ ಕೊಟ್ಟಿದ್ದಕ್ಕಾಗಿ ಚಿತ್ರದ ನಿರ್ಮಾಪಕ ಪ್ರಕಾಶ್ ಝಾ ಅವರಿಗೂ ಈ ನಟಿ ಥ್ಯಾಂಕ್ಸ್ ಹೇಳಿದ್ದಾರೆ. ಈ ಕ್ಯಾರೆಕ್ಟರ್ ತೆರೆಯ ಮೇಲೆ ಹೇಗೆ ಮೂಡಿಬರಲಿದೆ ಎಂಬ ಕಾತರದಲ್ಲಿದ್ದಾರಂತೆ ಪ್ರಿಯಾಂಕಾ.


Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ಮುಕೇಶ್ ಅಂಬಾನಿಯವರ ಮೊದಲ ಮನೆ ಹೇಗಿದೆ ಗೊತ್ತಾ?


ಮನವನ್ನು ಮುದಗೊಳಿಸುತ್ತೆ ಪುಟ್ಟ ಕಂದನ ಕ್ಯೂಟ್‌ ವಿಡಿಯೋ


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ಗುರು ರಾಘವೇಂದ್ರರ ದಿನದ ಭವಿಷ್ಯ ಹಾಗೂ ರಾಶಿ ಫಲ


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್



<script src="https://jsc.adskeeper.com/r/s/rssing.com.1596347.js" async> </script>