Quantcast
Channel: VijayKarnataka
Viewing all articles
Browse latest Browse all 6795

ಮಣಿರತ್ನಂ ಕೃತಜ್ಞತೆ

$
0
0

ಚೆನೈನಲ್ಲಿ ಕೆಲ ತಿಂಗಳ ಹಿಂದೆ ಸಂಭವಿಸಿದ ಪ್ರವಾಹ ಸಂದರ್ಭದಲ್ಲಿ ಕನ್ನಡದ ಜನತೆ ನೀಡಿದ ಸಹಾಯಕ್ಕೆ ಜನಪ್ರಿಯ ನಿರ್ದೇಶಕ ಮಣಿರತ್ನಂ ಕೃತಜ್ಞತೆ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಡೆಯುತ್ತಿರುವ 8 ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅವರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಏರ್ಪಡಿಸಲಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುವಾಗ ಕನ್ನಡಿಗರು ನೀಡಿದ ಸಹಾಯ ಹಸ್ತಕ್ಕೆ ಕೃತಜ್ಞತೆ ಸಲ್ಲಿಸಿದರು. 'ಚೆನೈನಲ್ಲಿ ಪ್ರವಾಹ ಪರಿಸ್ಥಿತಿ ಎದುರಾದಾಗ ನಾನು ಬೆಂಗಳೂರಿನಲ್ಲಿ ಇದ್ದೆ. ಚೆನೈ ಜನರು ಸಂಕಷ್ಟಕ್ಕೆ ಸಿಲುಕಿದಾಗ ಬೆಂಗಳೂರಿನ ಜನರು ಹೇಗೆ ಸಪೋರ್ಟ್ ಮಾಡಿದರು ಅನ್ನೋದನ್ನು ನಾನು ನೋಡಿದ್ದೇನೆ. ಅವರೆಲ್ಲರಿಗೆ ನಾನು ಧನ್ಯವಾದಗಳನ್ನು ಹೇಳಬಯಸುತ್ತೇನೆ' ಎಂದಿದ್ದಾರೆ.


Viewing all articles
Browse latest Browse all 6795

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


Namaskāra नमस्कार (salutation)


ವಿರಾಟ್-ಅನುಷ್ಕಾ ನಡುವಣ ಸಂಭಾಷಣೆ ಊಹಿಸಬಲ್ಲೀರಾ?


ಮುಕೇಶ್ ಅಂಬಾನಿಯವರ ಮೊದಲ ಮನೆ ಹೇಗಿದೆ ಗೊತ್ತಾ?


ಮನವನ್ನು ಮುದಗೊಳಿಸುತ್ತೆ ಪುಟ್ಟ ಕಂದನ ಕ್ಯೂಟ್‌ ವಿಡಿಯೋ


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


Indira Canteen : ‘ಇಂದಿರಾ ಕ್ಯಾಂಟೀನ್’ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ : ಸಚಿವ...


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!



<script src="https://jsc.adskeeper.com/r/s/rssing.com.1596347.js" async> </script>